ದೇಶಬಾಲಾಕೋಟ್ ವಾಯುದಾಳಿ ನಂತರ ಭಾರತ ದಾಳಿ ಮಾಡಲು ಸಿದ್ದವಾಗಿತ್ತು, ಪಾಕಿಸ್ತಾನ ಭೀತಿಯಿಂದ ಹಿಂದೆ ಸರಿಯಿತು!
ಬಾಲಾಕೋಟ್ ವಾಯು ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಮಿಲಿಟರಿ ಆಕ್ರಮಣ ಮಾಡುತ್ತಿದ್ದರೆ ಪಾಕಿಸ್ತಾನದ ಫಾರ್ವರ್ಡ್ ಬ್ರಿಗೇಡ್ ಗಳನ್ನು ನಾಶಮಾಡಲು ಭಾರತ ಸಿದ್ಧವಾಗಿತ್ತು, ಅದಕ್ಕೆ ತಕ್ಕಂತೆ ನಮ್ಮ ಮಿಲಿಟರಿ ಆಕ್ರಮಣದ ಶೈಲಿ ಪಾಕಿಸ್ತಾನ ವಿರುದ್ಧ ತೀವ್ರವಾಗಿತ್ತು ಎಂದು ವಾಯುಪಡೆಯ ಮಾಜಿ ಮುಖ್ಯಸ್ಥ ಬಿ.ಎಸ್.ಧಾನೋವಾ ಹೇಳಿದ್ದಾರೆ.