ಕ್ರಿಕೆಟ್ಕಿರಿಯರ ತಂಡ ಶ್ರೇಷ್ಠ ಪ್ರದರ್ಶನ ನೀಡಿ ಪಟ್ಟ ಉಳಿಸಿಕೊಳ್ಳಲಿದೆ: ರೋಹಿತ್ ಶರ್ಮಾ
ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡ, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ಪಟ್ಟವನ್ನು ಉಳಿಸಿಕೊಳ್ಳಲಿದೆ ಎಂದು ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.