ಭಾರತ-ಯುಎಇ

ಪರಮಾಣು ಸಹಕಾರ, ಎಲ್ಎನ್ಜಿ ಪೂರೈಕೆ ಸೇರಿದಂತೆ ಪ್ರಮುಖ ಒಪ್ಪಂದಗಳಿಗೆ ಭಾರತ ಮತ್ತು ಯುಎಇ ಸಹಿ!
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಮತ್ತು ಎಮಿರೇಟ್ಸ್ ನ್ಯೂಕ್ಲಿಯರ್ ಎನರ್ಜಿ ಸಹಕಾರ ನಡುವಿನ ಪರಮಾಣು ಸಹಕಾರದ ಕುರಿತು ಒಂದನ್ನು ಒಳಗೊಂಡಂತೆ ಉಭಯ ನಾಯಕರು ಹಲವಾರು ತಿಳುವಳಿಕಾ ಒಪ್ಪಂದಗಳಿಗೆ ಸಹಿ ಹಾಕಿದರು.

ತಮ್ಮ ಹೆಚ್ಚುವರಿ ವಿಮಾನಗಳ ಹಾರಾಟಕ್ಕೆ ದುಬೈನಿಂದ ಒತ್ತಡ: ಇದು ಭಾರತದ ವಿಮಾನಯಾನ ಸಂಸ್ಥೆಗಳಿಗೆ ಮಾರಕ
ಎರಡು ದೇಶಗಳ ನಡುವಿನ ಸೀಟುಗಳನ್ನು ವಾರಕ್ಕೆ ಇನ್ನೂ 50,000 ಹೆಚ್ಚಿಸುವಂತೆ ಯುಎಇ ಭಾರತ ಸರಕಾರದ ಮೇಲೆ ಒತ್ತಡ ಹೇರಿದ್ದು, ಈ ಬೆಳವಣಿಗೆಯು ಭಾರತದಲ್ಲಿನ ವಿಮಾನಯಾನ ಸಂಸ್ಥೆಗಳಿಗೆ ಮಾರಕ ಹೊಡೆತ ನೀಡುವ ಸಾಧ್ಯತೆ ಇದೆ.

