ದೇಶ'ಭಾರತದ ರೂಪಾಂತರಿ' ಎಂಬ ಉಲ್ಲೇಖದ ಕೊರೋನಾ ವಿಷಯಗಳನ್ನು ತಕ್ಷಣವೇ ತೆಗೆದುಹಾಕಿ: ಸೋಷಿಯಲ್ ಮೀಡಿಯಾಗಳಿಗೆ ಕೇಂದ್ರ ಸೂಚನೆ
ಕೊರೋನಾ ವೈರಸ್ ನ ಭಾರತ ರೂಪಾಂತರಿ ಎಂಬ ಉಲ್ಲೇಖದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿರುವ ವಿಷಯಗಳನ್ನು ಕೂಡಲೇ ತೆಗೆಯುವಂತೆ ಕೇಂದ್ರ ಸರ್ಕಾರ ಸೋಷಿಯಲ್ ಮೀಡಿಯಾ ಕಂಪೆನಿಗಳನ್ನು ಕೇಳಿಕೊಂಡಿದೆ. ಕೋವಿಡ್-19 ಬಗ್ಗೆ ತಪ್ಪು ಮಾಹಿತಿ ಹಬ್ಬುತ್ತಿದ್ದು ಇದನ್ನು ತಡೆಯಬೇಕೆಂದು ಕೇಂದ್ರ ಸರ್ಕಾರ ಮುಂದಾಗಿದೆ.