ದೇಶ21 ದಿನಗಳ ಲಾಕ್ಡೌನ್ ಕೊರೋನಾವನ್ನು ನಿಯಂತ್ರಿಸಲಿದೆ ಎನ್ನಲು ವೈಜ್ಞಾನಿಕ ಆಧಾರಗಳಿಲ್ಲ: ಪ್ರಶಾಂತ್ ಕಿಶೋರ್
ಕೊರೋನಾ ತಡೆಗಾಗಿ ರಾಷ್ಟ್ರದಲ್ಲಿ ಮೂರು ವಾರಗಳ ಕಾಲ ಲಾಕ್ ಡೌನ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ನಿರ್ಧಾರದ ಬಗೆಗೆ ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.