ಭಾರತ ವರ್ಸಸ್ ಆಫ್ರಿಕಾ

ಆಫ್ರಿಕಾ ವಿರುದ್ಧ ಹೀನಾಯ ಸೋಲು: ಸ್ಯಾಮ್ಸನ್ ಬದಲಿಗೆ ತಿಲಕ್ ವರ್ಮಾ ಕೈಬಿಡಬೇಕಾ ಎಂದು ನಕ್ಕಿದ್ದ ಸೂರ್ಯಗೆ ತೀವ್ರ ಮುಖಭಂಗ!
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಹೀನಾಯ ಸೋಲು ಅನುಭವಿಸುತ್ತಿದ್ದಂತೆ ಪಂದ್ಯ ಆರಂಭಕ್ಕೂ ಮುನ್ನ ನಾಯಕ ಸೂರ್ಯಕುಮಾರ್ ಯಾದವ್ ತಂಡದ ಬದಲಾವಣೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಉತ್ತರಿಸುವಾಗ ನೀಡಿದ ಹೇಳಿಕೆ ವೈರಲ್ ಆಗಿದೆ.

ಟೆಸ್ಟ್‌ನಲ್ಲಿ ಮತ್ತೆ ಮುಗ್ಗರಿಸಿದ ಭಾರತ: ಯುವ ಬ್ಯಾಟರ್‌ಗಳ ಪೆವಿಲಿಯನ್ ಪರೇಡ್; 201 ರನ್ ಆಲೌಟ್, ಆಫ್ರಿಕಾ 288 ರನ್ ಮುನ್ನಡೆ!
ಗುವಾಹಟಿ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 201 ರನ್‌ಗಳಿಗೆ ಆಲೌಟ್ ಆಗಿದ್ದು, ದಕ್ಷಿಣ ಆಫ್ರಿಕಾ 288 ರನ್‌ಗಳ ಮುನ್ನಡೆ ಸಾಧಿಸಿದೆ. ದಕ್ಷಿಣ ಆಫ್ರಿಕಾ ವೇಗಿ ಮಾರ್ಕೊ ಜಾನ್ಸೆನ್ 6 ವಿಕೆಟ್‌ಗಳನ್ನು ಕಬಳಿಸಿದರು.

