ಭಾರತ ವರ್ಸಸ್ ಇಂಗ್ಲೆಂಡ್

ಆಚರಣೆಯೇ ಮುಳುವಾಯ್ತಾ? ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಿಂದ ಸಂಜು ಸ್ಯಾಮ್ಸನ್‌ಗೆ ಬ್ಯಾನ್ ಭೀತಿ!
ವೆಸ್ಟ್ ಇಂಡೀಸ್ ವಿರುದ್ಧ ಭಾರತದ ಗೆಲುವಿನಲ್ಲಿ ಸಂಜು ಸ್ಯಾಮ್ಸನ್ ನಿರ್ಣಾಯಕ ಪಾತ್ರ ವಹಿಸಿದರು. ಕಠಿಣ ಪರಿಸ್ಥಿತಿಯಲ್ಲಿ ಅಜೇಯ 97 ರನ್‌ಗಳ ಇನ್ನಿಂಗ್ಸ್ ಆಡಿದರು. ಇನ್ನಿಂಗ್ಸ್‌ನ ಕೊನೆಯ ಓವರ್‌ನ 2ನೇ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಟೀಮ್ ಇಂಡಿಯಾದ ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿದರು.

ಮೊಹಮ್ಮದ್ ಸಿರಾಜ್ ನಿಜವಾದ ಯೋಧ, ದೇಶಕ್ಕಾಗಿ ಬದುಕುತ್ತಾರೆ: ಇಂಗ್ಲೆಂಡ್ ಬ್ಯಾಟರ್ Joe Root ಪ್ರಶಂಸೆ!
ಭಾರತೀಯ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಇಂಗ್ಲೆಂಡ್ ವಿರುದ್ಧ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಿರಾಜ್ ಇದುವರೆಗೆ 9 ಇನ್ನಿಂಗ್ಸ್‌ಗಳಲ್ಲಿ 23 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5th Test: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 6 ರನ್ ವಿರೋಚಿತ ಗೆಲುವು; ಸಚಿನ್-ಆ್ಯಂಡರ್ಸನ್ ಟೆಸ್ಟ್ ಸರಣಿ ಸಮಬಲ!
ಆತಿಥೇಯ ಇಂಗ್ಲೆಡ್ ನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಐದನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ರೋಚಕ ಗೆಲುವು ಸಾಧಿಸಿದೆ. ಈ ಪಂದ್ಯದ ಗೆಲುವಿನ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.

ಭಾರತದ ಗೆಲುವಿನ ನಿರೀಕ್ಷೆಗೆ ಪೆಟ್ಟು: ಬೌಂಡರಿ ಲೈನ್ ಬಳಿ Mohammed Siraj ಎಡವಟ್ಟು; Video!
19 ರನ್ ಗಳಿಸಿದ್ದಾಗ ಹ್ಯಾರಿ ಬ್ರೂಕ್ ನೀಡಿದ ಕ್ಯಾಚ್ ಅನ್ನು ಮೊಹಮ್ಮದ್ ಸಿರಾಜ್ ಕೈಚೆಲ್ಲಿದ್ದು ಇದು ಭಾರತ ತಂಡ ಗೆಲ್ಲುವ ಭರವಸೆಯನ್ನು ಕಸಿದುಕೊಂಡಿತು.

ಮ್ಯಾಂಚೆಸ್ಟರ್ನಲ್ಲಿ ಇತಿಹಾಸ ಸೃಷ್ಟಿಸಿದ Shubman Gill: ಕ್ರಿಕೆಟ್ ದಿಗ್ಗಜರಾದ ಸರ್ ಡಾನ್ ಬ್ರಾಡ್ಮನ್, ಗವಾಸ್ಕರ್ ದಾಖಲೆ ಉಡೀಸ್!
ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 311 ರನ್‌ಗಳ ಮುನ್ನಡೆ ಸಾಧಿಸಿತ್ತು. ಇಂತಹ ಪರಿಸ್ಥಿತಿಯಲ್ಲಿ ಇನ್ನಿಂಗ್ಸ್ ಸೋಲಿನ ಅಪಾಯ ಭಾರತದ ಮೇಲೆ ಆವರಿಸಿಕೊಂಡಿತು.

IND vs ENG: ಶೂನ್ಯಕ್ಕೆ 2 ವಿಕೆಟ್ ಕಳೆದುಕೊಂಡ ಭಾರತಕ್ಕೆ ಗಿಲ್, ಕೆ.ಎಲ್ ರಾಹುಲ್ ಆಸರೆ; ಅರ್ಧಶತಕ ಗಳಿಸಿದ ಬ್ಯಾಟರ್ಸ್!
ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಲ್ಕನೇ ಟೆಸ್ಟ್ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿದೆ. ಭಾರತದ ಮೊದಲ ಇನ್ನಿಂಗ್ಸ್ 358 ರನ್‌ಗಳಿಗೆ ಸರ್ವಪತನ ಕಂಡಿತು.

IND vs ENG: 7 ವರ್ಷಗಳ ಟೆಸ್ಟ್ ವೃತ್ತಿಜೀವನದಲ್ಲಿ ಅನಗತ್ಯ 'ಶತಕ'; ಜಸ್ಪ್ರೀತ್ ಬುಮ್ರಾ ಕಳಪೆ ದಾಖಲೆ!
ಜಸ್ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗುವ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಜಸ್ಪ್ರೀತ್ ಬುಮ್ರಾಗೆ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯ ಕಹಿಯಾಗಿ ಮಾರ್ಪಟ್ಟಿದೆ. ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಬುಮ್ರಾ ಅವರ ಹೆಸರಿನಲ್ಲಿ ಒಂದು ಅನಗತ್ಯ ಕಳಪೆ ದಾಖಲೆ ನಿರ್ಮಾಣವಾಗಿದೆ.

ಯಾರೂ ಮಾಡದ ಸಾಧನೆ: ಬ್ಯಾಟಿಂಗ್ ಆಯ್ತು, ಈಗ ಬೌಲಿಂಗ್‌ನಲ್ಲೂ ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ!
ವೈಭವ್ ಸೂರ್ಯವಂಶಿ ಐಪಿಎಲ್ 2025ರಲ್ಲಿ ಅದ್ಭುತ ಆಟ ಪ್ರದರ್ಶಿಸಿದರು. ಅತ್ಯಂತ ಕಿರಿಯ ವಯಸ್ಸಿನಲ್ಲಿ ಅರ್ಧಶತಕ ಮತ್ತು ಶತಕ ಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದರು.

ಮೂರನೇ ಟೆಸ್ಟ್: ಗೆಲ್ಲುವ ಅವಕಾಶ ಕೈಚೆಲ್ಲಿದ ಭಾರತ; 22 ರನ್ ಗಳಿಂದ ಗೆದ್ದ ಇಂಗ್ಲೆಂಡ್!
ಇಂಗ್ಲೆಂಡ್ ಭಾರತಕ್ಕೆ 193 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಭಾರತಕ್ಕೆ ಕೆಟ್ಟ ಆರಂಭ ಎದುರಾಯಿತು. ಭಾರತೀಯ ಬ್ಯಾಟರ್ ಗಳು ಪೆವಿಲಿಯನ್ ಪರೇಡ್ ನಡೆಸಿದರು.

