ಭಾರತ ವರ್ಸಸ್ ಇಂಗ್ಸೆಂಡ್

3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ; ಅಪರೂಪದ ದಾಖಲೆ ಬರೆದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್
ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

