ಕ್ರಿಕೆಟ್ಧೋನಿ ಕಮ್ ಬ್ಯಾಕ್; ನಗುತ್ತಲೇ ಭರ್ಜರಿ ಸಿಕ್ಸರ್ ಸಿಡಿಸಿ ಕಿವೀಸ್ ಆಟಗಾರರಿಗೆ ಶಾಕ್ ನೀಡಿದ ಮಾಹಿ!
ಭಾನುವಾರ ಲಂಡನ್ ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಅಭ್ಯಾಸ ಪಂದ್ಯ ಮಳೆಯಿಂದಾಗಿ ರದ್ದಾಯಿತಾದರೂ, ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಮಾತ್ರ ಭರ್ಜರಿ ರಸದೌತಣ ನೀಡಿತು.