ಭಾರತ ವರ್ಸಸ್ ನ್ಯೂಜಿಲ್ಯಾಂಡ್

ಭಾರತೀಯ ಅಭಿಮಾನಿಗಳ ಹೃದಯ ಒಡೆಯಬೇಕು: ಮಿಚೆಲ್ ಸ್ಯಾಂಟ್ನರ್'ಗೆ ಸೂರ್ಯಕುಮಾರ್ ತಿರುಗೇಟು!
2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಗ್ರ್ಯಾಂಡ್ ಫಿನಾಲೆಗಾಗಿ ಅಭಿಮಾನಿಗಳು ಉತ್ಸಾಹದ ಉತ್ತುಂಗದಲ್ಲಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.

60 ಎಸೆತಗಳಲ್ಲಿ 155 ರನ್; ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆಯ ಗೆಲುವು; T20 ಸರಣಿ ಭಾರತ ಕೈವಶ!
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 154 ರನ್‌ಗಳ ಗುರಿಯನ್ನು ಭಾರತ ಕೇವಲ 10 ಓವರ್‌ಗಳಲ್ಲಿ ಬಾರಿಸಿದೆ. ಭಾರತ 2 ವಿಕೆಟ್‌ಗಳ ನಷ್ಟಕ್ಕೆ 155 ರನ್ ಬಾರಿಸುವ ಮೂಲಕ ಗುರಿ ತಲುಪಿದೆ.

CT2025: IND-NZ ಫೈನಲ್ ಪಂದ್ಯದ ವೀಕ್ಷಣೆಯಲ್ಲಿ ಇತಿಹಾಸ ಸೃಷ್ಟಿ; ಈ ಸಲ ವಿಶ್ವದಾಖಲೆ ಬರೆದಿದ್ದು Team India Fans!
ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ಅನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಭಾರತೀಯ ಅಭಿಮಾನಿಗಳು ಮತ್ತೊಮ್ಮೆ ತಮ್ಮ ತಂಡವನ್ನು ಬೆಂಬಲಿಸುವಲ್ಲಿ ವಿಶ್ವ ದಾಖಲೆಯನ್ನು ಸೃಷ್ಟಿಸಿದರು.

Champions Trophy 2025: ಭಾರತ ಚಾಂಪಿಯನ್; 25 ವರ್ಷ ಬಳಿಕ ಕಿವೀಸ್ ವಿರುದ್ಧ ಸೇಡು ತೀರಿಸಿಕೊಂಡ India!
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ.

Champions Trophy 2025: ದುಬೈ ಕ್ರೀಡಾಂಗಣದಲ್ಲಿ ಕ್ಯಾಮೆರಾಮನ್ ಕಣ್ಣಲ್ಲಿ ಸೆರೆಯಾದ ಚೆಲುವೆಯರು; Photos ವೈರಲ್!
ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ 252 ರನ್ ಗಳ ಗುರಿ ನೀಡಿದೆ.

ವಿಚ್ಛೇದನ ಆಗಿ ತಿಂಗಳೊಳಗೆ ಚೆಲುವೆಯನ್ನು ಪಟಾಯಿಸಿದ ಚಹಾಲ್: ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ಸುಂದರಿ ಯಾರು?
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿದೆ. ಈ ಸಮಯದಲ್ಲಿ, ಯುಜ್ವೇಂದ್ರ ಚಾಹಲ್ ಕೂಡ ಭಾರತ ತಂಡವನ್ನು ಬೆಂಬಲಿಸುತ್ತಿದ್ದರು.

Champions Trophy 2025: 'ಮಹಾಭಾರತ' ಹೋಲಿಕೆ; 'ಕೃಷ್ಣ ನಿಮ್ಮ ಪರವಾಗಿದ್ದರೆ...'; ದುಬೈ ಪಿಚ್ 'ಅನುಕೂಲ'; ಗಂಭೀರ್ ವಿರುದ್ಧ ಶಮಿ ಗರಂ!
ಭಾರತ ಕ್ರಿಕೆಟ್ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಅಲ್ಲದೆ ಟೀಮ್ ಇಂಡಿಯಾ ಫೈನಲ್‌ಗೆ ತಲುಪಿದೆ. ಏತನ್ಮಧ್ಯೆ, ದುಬೈನಲ್ಲಿ ಒಂದೇ ಮೈದಾನದಲ್ಲಿ ಆಡುವುದರಿಂದ ಭಾರತಕ್ಕೆ ಸಹಾಯವಾಗುತ್ತಿದೆ ಎಂದು ಅನೇಕ ಅನುಭವಿಗಳು ಹೇಳಿದ್ದಾರೆ.

'ನೀನು ಇಲ್ಲಿಂದ ಆಚೆ ಹೋಗು': ಮೈದಾನದಲ್ಲಿ ದಿನೇಶ್ ಕಾರ್ತಿಕ್‌ಗೆ ರೋಹಿತ್ ಶರ್ಮಾ ಗದರಿದ್ದೇಕೆ? ವಿಡಿಯೋ!
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ಸತತ 10ನೇ ಬಾರಿಗೆ ಏಕದಿನ ಪಂದ್ಯದಲ್ಲಿ ಟಾಸ್ ಸೋತರು. ಈ ಪ್ರವೃತ್ತಿ 2023ರ ಅಹಮದಾಬಾದ್‌ನಲ್ಲಿ ನಡೆದ ವಿಶ್ವಕಪ್ ಫೈನಲ್‌ನೊಂದಿಗೆ ಪ್ರಾರಂಭವಾಗಿದ್ದು ಅಂದಿನಿಂದ ಮುಂದುವರೆದಿದೆ.

CT2025: ಗ್ಲೆನ್ ಫಿಲಿಪ್ಸ್ ಸೂಪರ್‌ಮ್ಯಾನ್ ಕ್ಯಾಚ್; 300ನೇ ಪಂದ್ಯದಲ್ಲಿ ಮುಗ್ಗರಿಸಿದ ಕೊಹ್ಲಿ; ಅನುಷ್ಕಾ ಶರ್ಮಾ ಕಂಗಾಲು, Video!
ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ 300ನೇ ಏಕದಿನ ಪಂದ್ಯವನ್ನು ಆಡುತ್ತಿದ್ದರು.

