ಕ್ರಿಕೆಟ್IND vs BAN: ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ, ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಸ್ಥಾನ!
ಭಾರತ ತಂಡಕ್ಕೆ ಕೆಎಲ್ ರಾಹುಲ್, ವಿಕೆಟ್ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರನ್ನು ಮೊದಲ ಟೆಸ್ಟ್ಗೆ ಸೇರಿಸಿಕೊಳ್ಳಲಾಗಿದೆ. ಕಾರು ಅಪಘಾತದ ನಂತರ ಪಂತ್ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಟೆಸ್ಟ್ ಆಡಲಿದ್ದಾರೆ.