ಭಾರತ ವಿರುದ್ಧ ದಕ್ಷಿಣ ಆಫ್ರಿಕಾ

ಭಾರತ vs ದ.ಆಫ್ರಿಕಾ: ದಾಖಲೆ ಬರೆದ ರೋಹಿತ್-ರಾಹುಲ್ ಜೋಡಿ
ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಪರ ಭರ್ಜರಿ ಬ್ಯಾಟಿಂಗ್ ಮಾಡಿರುವ ರೋಹಿತ್ ಶರ್ಮಾ-ಕೆಎಲ್ ರಾಹುಲ್ ಜೋಡಿ ದಾಖಲೆ ನಿರ್ಮಿಸಿದೆ.

ಭಾರತ vs ದಕ್ಷಿಣ ಆಫ್ರಿಕಾ: 5ನೇ ಟಿ20 ಪಂದ್ಯ ರದ್ದು; ಶೇ.50ರಷ್ಟು ಟಿಕೆಟ್ ಹಣ ಮರುಪಾವತಿ ಎಂದ KSCA
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಹಾಗೂ ಕೊನೆಯ ಟಿ20 ಪಂದ್ಯ ಮಳೆಯಿಂದಾಗಿ ಸ್ಥಗಿತವಾದ ಹಿನ್ನಲೆಯಲ್ಲಿ ಪಂದ್ಯ ವೀಕ್ಷಣೆಗಾಗಿ ಬಂದಿದ್ದ ಜನರ ಟಿಕೆಟ್ ದರ ಶೇ.50ರಷ್ಟು ಹಣವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹೇಳಿದೆ.

ಕ್ರಿಕೆಟ್: ಭಾರತ-ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯ ಮಳೆಯಿಂದ ರದ್ದು!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

ಬಾಕ್ಸಿಂಗ್ ಡೇ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಜಗತ್ತಿನಾದ್ಯಂತ ಭೀತಿ ಹುಟ್ಟಿಸಿರುವ ಓಮಿಕ್ರಾನ್ ಕೊರೋನಾ ರೂಪಾಂತರ ಭೀತಿ ನಡುವೆಯೇ ದಕ್ಷಿಣ ಆಫ್ರಿಕಾ ಪ್ರವಾಸ ಆರಂಭಿಸಿರುವ ಭಾರತ ಇಂದು ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂದ್ದಾರೆ.

