ಕ್ರಿಕೆಟ್ಭಾರತ-ಲಂಕಾ ಕದನ ವೇಳೆ ಆಗಸದಲ್ಲಿ ಭಾರತ ವಿರೋಧಿ ಹೇಳಿಕೆ ಬ್ಯಾನರ್, ಐಸಿಸಿಗೆ ಬಿಸಿಸಿಐ ಪತ್ರ!
ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾ-ಶ್ರೀಲಂಕಾ ನಡುವಿನ ಪಂದ್ಯದ ವೇಳೆ ಹೆಡಿಂಗ್ಲೆ ಕ್ರೀಡಾಂಗಣದ ಮೇಲೆ ವಿಮಾನವೊಂದು ಭಾರತ ವಿರೋಧಿ ಹೇಳಿಕೆಯುಳ್ಳ ಭಿತ್ತಿ ಪತ್ರವನ್ನು ಪ್ರದರ್ಶಿಸುತ್ತಾ ಹಾರಾಟ ನಡೆಸಿತ್ತು.