ಬಾಲಿವುಡ್'ಭಾರತ್ ಮಾತಾ ಕೀ ಜೈ' ಎಂದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!
ಕೇಂದ್ರ ಸರ್ಕಾರ ಇಂಡಿಯಾವನ್ನು ಭಾರತ್ ಎಂದು ಮರುನಾಮಕರಣ ಮಾಡುವ ಸಾಧ್ಯತೆ ಹೆಚ್ಚಾಗಿರುವಂತೆಯೇ, ಇದರ ಪರ ಹಾಗೂ ವಿರುದ್ಧವಾದ ಚರ್ಚೆಗಳು ಆರಂಭವಾಗಿವೆ. ಈ ನಡುವೆ ಬಾಲಿವುಡ್ ದಿಗ್ಗಜ ನಟ ಅಮಿತಾಬ್ ಬಚ್ಚನ್ ಅವರ ಟ್ವೀಟ್ ಎಲ್ಲಾ ಅಭಿಮಾನಿಗಳ ಕಣ್ಣುಗಳನ್ನು ಸೆಳೆದಿದೆ.