ದೇಶಖ್ಯಾತ ಗಾಯಕ ಜಸ್ಟಿನ್ ಬೀಬರ್ 'ಇಂಡಿಯಾ ಶೋ' ರದ್ದು
ಖ್ಯಾತ ಪಾಪ್ ಗಾಯಕ ಜಸ್ಟಿನ್ ಬೀಬರ್ ತನ್ನ ಅನಾರೋಗ್ಯದ ಕಾರಣದಿಂದ ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು ಪ್ರವರ್ತಕರಾದ ಬುಕ್ ಮೈಶೋ ಗುರುವಾರ ತಿಳಿಸಿದೆ. ತನ್ನ ಮುಖಕ್ಕೆ ಪಾರ್ಶ್ವವಾಯು ಹೊಡೆದಿದೆ ಎಂದು ಬೀಬರ್ ಹೇಳಿಕೊಂಡ ಮೂರು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ.