ಭಾರತ ಸರ್ಕಾರ

ಇಂಜಿನಿಯರಿಂಗ್ ಪದವೀಧರರಿಗೆ ಬಂಪರ್ ಆಫರ್: BEL ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 1.40 ಲಕ್ಷದವರೆಗೆ ಸಂಬಳ; ಅರ್ಜಿ ಸಲ್ಲಿಕೆ ಹೇಗೆ?
ವೃತ್ತಿ & ಉದ್ಯೋಗ ಅವಕಾಶಗಳು

ಇಂಜಿನಿಯರಿಂಗ್ ಪದವೀಧರರಿಗೆ ಬಂಪರ್ ಆಫರ್: BEL ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 1.40 ಲಕ್ಷದವರೆಗೆ ಸಂಬಳ; ಅರ್ಜಿ ಸಲ್ಲಿಕೆ ಹೇಗೆ?

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಒಡೆತನದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಒಟ್ಟು 14 ಡೆಪ್ಯುಟಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

Nepal floods: ಸಾವಿನ ಸಂಖ್ಯೆ 157ಕ್ಕೆ ಏರಿಕೆ; 750ಕ್ಕೂ ಅಧಿಕ ಮಂದಿ ನಾಪತ್ತೆ; ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ
ದೇಶ

Nepal floods: ಸಾವಿನ ಸಂಖ್ಯೆ 157ಕ್ಕೆ ಏರಿಕೆ; 750ಕ್ಕೂ ಅಧಿಕ ಮಂದಿ ನಾಪತ್ತೆ; ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ಬುಧವಾರ ಬೆಳಗ್ಗೆ ಸುಮಾರು 9 ಗಂಟೆಗೆ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾಗಿ ಭೀಕರ ಪ್ರವಾಹ ಉಂಟಾಯಿತು.

ಭಾರತಕ್ಕೆ 'ಸೇವಾ ಉತ್ಪಾದನಾ ಸೂಚ್ಯಂಕ' (ISP) ಏಕೆ ಅಗತ್ಯ? (ಹಣಕ್ಲಾಸು)
ಅಂಕಣಗಳು

ಭಾರತಕ್ಕೆ 'ಸೇವಾ ಉತ್ಪಾದನಾ ಸೂಚ್ಯಂಕ' (ISP) ಏಕೆ ಅಗತ್ಯ? (ಹಣಕ್ಲಾಸು)

ಈ ಹೊಸ ಸೂಚ್ಯಂಕ ಭಾರತದ ಆರ್ಥಿಕ ಅಂಕಿ-ಅಂಶ ವ್ಯವಸ್ಥೆಯಲ್ಲಿ ಒಂದು ಮಹತ್ವದ ಬದಲಾವಣೆಯಾಗಿದ್ದು, ನೀತಿ ರೂಪಿಸುವವರಿಂದ ಹಿಡಿದು ಹೂಡಿಕೆದಾರರು, ಕೈಗಾರಿಕೆಗಳು ಹಾಗೂ ಸಾಮಾನ್ಯ ನಾಗರಿಕರಿಗೂ ಉಪಯುಕ್ತ ಮಾಹಿತಿಯನ್ನು ಒದಗಿಸುವ ನಿರೀಕ್ಷೆಯಿದೆ.

ಪಂಚಾಯತ್ ಹಣಕಾಸು ನಿರ್ವಹಣೆಗೆ ಕರ್ನಾಟಕ ಮತ್ತು ಗೋವಾಗಳೇ ಬೆಸ್ಟ್: ಭಾರತ ಸರ್ಕಾರದ ಆರ್ಥಿಕ ಸಲಹೆಗಾರ
ರಾಜ್ಯ

ಪಂಚಾಯತ್ ಹಣಕಾಸು ನಿರ್ವಹಣೆಗೆ ಕರ್ನಾಟಕ ಮತ್ತು ಗೋವಾಗಳೇ ಬೆಸ್ಟ್: ಭಾರತ ಸರ್ಕಾರದ ಆರ್ಥಿಕ ಸಲಹೆಗಾರ

‘ರಾಜ್ಯ ಹಣಕಾಸು ಆಯೋಗಕ್ಕಾಗಿ ದತ್ತಾಂಶಗಳ ಸಮಿತಿ’ ಎಂಬ ಶೀರ್ಷಿಕೆಯ ವರದಿಯನ್ನು ಬಿಡುಗಡೆ ಮಾಡುವಾಗ ನಾಗೇಶ್ವರನ್ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ: ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ..
ದೇಶ

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ: ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ..

ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸಲು ನಾಗರಿಕರಿಗೆ ಚಿನ್ನಾಭರಣ ಖರೀದಿ ಮಾಡದಂತೆ ಮನವಿ ಮಾಡಿದ ಬಳಿಕ ಆಭರಣ ವಲಯದ ಷೇರುಗಳು ತೀವ್ರ ಮಾರಾಟದ ಒತ್ತಡಕ್ಕೆ ಒಳಗಾಗಿ..

'ಪಾಕ್ ಜೊತೆಗಿನ ದ್ವಿಪಕ್ಷೀಯ ಕ್ರೀಡೆಗಳ ಮೇಲಿನ ನಿಷೇಧ ಮುಂದುವರಿಕೆ; ಬಹುರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಲು ಭಾರತಕ್ಕೆ ಅವಕಾಶ'
ಕ್ರಿಕೆಟ್

'ಪಾಕ್ ಜೊತೆಗಿನ ದ್ವಿಪಕ್ಷೀಯ ಕ್ರೀಡೆಗಳ ಮೇಲಿನ ನಿಷೇಧ ಮುಂದುವರಿಕೆ; ಬಹುರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಲು ಭಾರತಕ್ಕೆ ಅವಕಾಶ'

26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ವ್ಯಾಪಕ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ನಂತರ ಕಳೆದ ವರ್ಷ ಆಗಸ್ಟ್‌ನಲ್ಲಿ ಈ ನಿಯಮವನ್ನು ಪರಿಚಯಿಸಲಾಯಿತು.

ಇರಾನ್-ಇಸ್ರೇಲ್ ಸಂಘರ್ಷ ಎಫೆಕ್ಟ್: LNG ಉತ್ಪಾದನೆ ಸ್ಥಗಿತಗೊಳಿಸಿದ ಕತಾರ್; ಭಾರತಕ್ಕೆ ಪೂರೈಕೆಯಲ್ಲಿ ವ್ಯತ್ಯಯ
ವಿದೇಶ

ಇರಾನ್-ಇಸ್ರೇಲ್ ಸಂಘರ್ಷ ಎಫೆಕ್ಟ್: LNG ಉತ್ಪಾದನೆ ಸ್ಥಗಿತಗೊಳಿಸಿದ ಕತಾರ್; ಭಾರತಕ್ಕೆ ಪೂರೈಕೆಯಲ್ಲಿ ವ್ಯತ್ಯಯ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ತನ್ನ ತೈಲೋತ್ಪನ್ನಗಳ ಸೌಲಭ್ಯಗಳ ಮೇಲೆ ದಾಳಿ ನಡೆದ ನಂತರ, ಕತಾರ್ ಸರ್ಕಾರ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.

Iran Israel war: ತೈಲ ಸರಬರಾಜಲ್ಲಿ ಭಾರಿ ವ್ಯತ್ಯಯ; ಭಾರತಕ್ಕೆ ಕಾದಿದೆಯಾ ಆಪತ್ತು? ದೇಶದ ಬಳಿ ಇರುವ ಕಚ್ಚಾ ತೈಲ ಸ್ಟಾಕ್ ಎಷ್ಟು?
ವಾಣಿಜ್ಯ

Iran Israel war: ತೈಲ ಸರಬರಾಜಲ್ಲಿ ಭಾರಿ ವ್ಯತ್ಯಯ; ಭಾರತಕ್ಕೆ ಕಾದಿದೆಯಾ ಆಪತ್ತು? ದೇಶದ ಬಳಿ ಇರುವ ಕಚ್ಚಾ ತೈಲ ಸ್ಟಾಕ್ ಎಷ್ಟು?

ತೈಲ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿದ್ದು, ದೇಶದ ಬಳಿ ಇರುವ ಕಚ್ಚಾ ತೈಲ ಸ್ಟಾಕ್ ಬಗ್ಗೆ ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ಹಂಚಿಕೊಂಡಿವೆ.

ಬೆಚ್ಚಿಬಿದ್ದ ದೆಹಲಿ: ಜಿಮ್ ಡಂಬಲ್ ನಿಂದ ತಲೆ ಜಜ್ಜಿ ಪತಿಯಿಂದಲೇ SWAT ಮಹಿಳಾ ಕಮಾಂಡೋ ಹತ್ಯೆ!
ದೇಶ

ಬೆಚ್ಚಿಬಿದ್ದ ದೆಹಲಿ: ಜಿಮ್ ಡಂಬಲ್ ನಿಂದ ತಲೆ ಜಜ್ಜಿ ಪತಿಯಿಂದಲೇ SWAT ಮಹಿಳಾ ಕಮಾಂಡೋ ಹತ್ಯೆ!

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಪತಿಯೇ ಲೋಹದ ಡಂಬಲ್​ನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.