ಕ್ರಿಕೆಟ್ಮಹಿಳಾ ಟಿ-20 ವಿಶ್ವಕಪ್ ಸೆಮಿ ಫೈನಲ್: 5 ರನ್ ಗಳಿಂದ ಭಾರತ ಮಣಿಸಿದ ಆಸ್ಟ್ರೇಲಿಯಾ, ಫೈನಲ್ ಗೆ ಲಗ್ಗೆ
ಮಹಿಳಾ ಟಿ-20 ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸುವ ಭಾರತದ ಕನಸು ಭಗ್ನಗೊಂಡಿದೆ. ಆಸ್ಟ್ರೇಲಿಯಾ ಐದು ರನ್ ಗಳಿಂದ ರೋಚಕ ಗೆಲುವು ಸಾಧಿಸಿದ್ದು, ಭಾರತ ಐಸಿಸಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ.