ಭಾರತ ಹಾಕಿ ತಂಡ

Asian Champions Trophy: ದಕ್ಷಿಣ ಕೊರಿಯಾ ಮಣಿಸುವ ಮೂಲಕ ಸತತ ನಾಲ್ಕನೇ ಗೆಲುವು ದಾಖಲಿಸಿದ ಭಾರತ
ಹೀರೋ ಏಷ್ಯನ್ ಚಾಂಪಿಯನ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತ ಇಂದು ನಡೆದ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯದಲ್ಲಿ 3-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ.

Asian Champions Trophy: ಮಲೇಷ್ಯಾವನ್ನು 8-1 ಗೋಲಿನಿಂದ ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ!
ಪ್ಯಾರಿಸ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಗುರುವಾರ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ನಂತರ ಶನಿವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಲೀಗ್ ಪಂದ್ಯವನ್ನು ಆಡಲಿದೆ.

Paris Olympics 2024: ಭಾರತ ಹಾಕಿ ತಂಡಕ್ಕೆ ಸಂಕಷ್ಟ; ಅಮಿತ್ ರೋಹಿದಾಸ್‌ಗೆ ನಿಷೇಧ, ಸೆಮಿಫೈನಲ್ ಪಂದ್ಯದಿಂದ ಹೊರಕ್ಕೆ!
ಭಾನುವಾರ ಗ್ರೇಟ್ ಬ್ರಿಟನ್ ವಿರುದ್ಧ ನಡೆದ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ರೋಹಿದಾಸ್ ರೆಡ್ ಕಾರ್ಡ್ ಪಡೆದಿದ್ದರು. ಈ ಕಾರಣದಿಂದಾಗಿ ಎಫ್‌ಐಎಚ್ ಅವರನ್ನು ಒಂದು ಪಂದ್ಯಕ್ಕೆ ಅಮಾನತುಗೊಳಿಸಿತ್ತು.

Paris Olympics 2024: ಹಾಕಿ ಚಿನ್ನಕ್ಕಾಗಿ ಹೋರಾಟ; ಸೆಮಿಸ್‌ನಲ್ಲಿ ವಿಶ್ವ ಚಾಂಪಿಯನ್ ಜರ್ಮನಿ ವಿರುದ್ದ ಭಾರತ ಸೆಣಸು!
1980ರ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತ ಕೊನೆಯದಾಗಿ ಚಿನ್ನದ ಪದಕ ಗೆದ್ದಿತ್ತು. ಭಾರತ ಒಟ್ಟು ಎಂಟು ಒಲಂಪಿಕ್ ಚಿನ್ನದ ಪದಕಗಳನ್ನು ಗೆದ್ದುಕೊಂಡಿದೆ.

Olympics 2024: 'ಚಕ್ ದೇ ಇಂಡಿಯಾ'; ಗ್ರೇಟ್ ಬ್ರಿಟನ್ ಮಣಿಸಿ ಸೆಮಿಫೈನಲ್ ಗೆ ಭಾರತ ಲಗ್ಗೆ
ಭಾರತ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಪಂದ್ಯವು ಪೂರ್ಣ ಸಮಯದವರೆಗೆ 1-1 ರಲ್ಲಿ ಸಮಬಲದಲ್ಲಿ ಉಳಿಯಿತು.

ಹಾಕಿ ವಿಶ್ವಕಪ್: ಸ್ಪೇನ್ ತಂಡವನ್ನು ಮಣಿಸಿ ಭಾರತ ಶುಭಾರಂಭ
ಒಡಿಶಾದಲ್ಲಿ ನಡೆಯುತ್ತಿರುವ ಹಾಕಿ ವಿಶ್ವಕಪ್‌ನಲ್ಲಿ ಭಾರತವು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭಾರತ 2-0 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿದೆ.

ಹಿನ್ನೋಟ 2022: ಫೀಫಾ ವಿಶ್ವಕಪ್ ಗೆದ್ದ ಮೆಸ್ಸಿ, ಪ್ರಥಮಗಳಿಗೆ ನಾಂದಿ ಹಾಡಿದ ನೀರಜ್ ಸೇರಿದಂತೆ ಅತ್ಯುತ್ತಮ ಕ್ರೀಡಾ ಕ್ಷಣಗಳು!
FIFA ವಿಶ್ವಕಪ್ ಕತಾರ್ 2022 ರ ಫೈನಲ್‌ನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ಗಳಲ್ಲಿ 4-2 ರಿಂದ ಫ್ರಾನ್ಸ್ ಅನ್ನು ಸೋಲಿಸಿತು. ಇದು ಈ ವರ್ಷದ ಕ್ರೀಡಾ ಕ್ಯಾಲೆಂಡರ್‌ನ ಮುಕ್ತಾಯದ ಕೊನೆಯ ಕ್ಷಣವಾಗಿದೆ.

CWG 2022: ಭಾರತಕ್ಕೆ ಇಂದು ಮತ್ತೆರೆಡು ಚಿನ್ನ, 1 ಕಂಚು; ನಿತು, ಅಮಿತ್ ಚಿನ್ನದ ಬೇಟೆ. ಮಹಿಳಾ ಹಾಕಿ ತಂಡಕ್ಕೆ ಕಂಚು
ಕಾಮನ್ವೆಲ್ತ್ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು ಬಾಕ್ಸಿಂಗ್ ನಲ್ಲಿ ಎರಡು ಚಿನ್ನದ ಪದಕ ಬಂದಿದೆ. ಬಾಕ್ಸರ್ ನಿತು ಘಂಘಾಸ್ ಮತ್ತು ಅಮಿತ್ ಪಂಘಾಲ್ ಚಿನ್ನದ ಪದಕ ಗೆದ್ದಿದ್ದರೆ 16 ವರ್ಷಗಳ ಬಳಿಕ ಭಾರತೀಯ ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ.

CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್ಗೆ ಭಾರತ ಪುರುಷರ ಹಾಕಿ ತಂಡ!
ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್ಜಂಪ್ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ.

