ಭಾರತಕ್ಕೆ ಭೇಟಿ

ಅಕ್ಟೋಬರ್‌ನಲ್ಲಿ ತಾಲಿಬಾನ್ ವಿದೇಶಾಂಗ ಸಚಿವ ಮುತ್ತಕಿ ಭಾರತಕ್ಕೆ ಭೇಟಿ
ವಿದೇಶ

ಅಕ್ಟೋಬರ್‌ನಲ್ಲಿ ತಾಲಿಬಾನ್ ವಿದೇಶಾಂಗ ಸಚಿವ ಮುತ್ತಕಿ ಭಾರತಕ್ಕೆ ಭೇಟಿ

ಅಮೆರಿಕ ಸೇನೆಯನ್ನು ಹಿಂತೆಗೆದುಕೊಂಡ ನಂತರ 2021ರಲ್ಲಿ ಅಧಿಕಾರಕ್ಕೆ ಮರಳಿದ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಹಿರಿಯ ತಾಲಿಬಾನ್ ನಾಯಕ ಅಮೀರ್ ಖಾನ್ ಮುತ್ತಕಿ ಆಗಲಿದ್ದಾರೆ.

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 5–6 ರಂದು ಭಾರತಕ್ಕೆ ಭೇಟಿ?
ದೇಶ

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 5–6 ರಂದು ಭಾರತಕ್ಕೆ ಭೇಟಿ?

ಈ ಭೇಟಿಯನ್ನು ಭಾರತ ಅಥವಾ ರಷ್ಯಾ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಸಿದ್ಧತೆಗಳಲ್ಲಿ ತೊಡಗಿರುವ ಮೂಲಗಳು ಎರಡೂ ಕಡೆಯವರು "ವಿಶಾಲ ಕಾರ್ಯಸೂಚಿಯನ್ನು" ಅಂತಿಮಗೊಳಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿವೆ.

ಅಮೆರಿಕದ ಸುಂಕ ಸಮರದ ನಡುವೆ ಸೋಮವಾರ ಚೀನಾ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ!
ದೇಶ

ಅಮೆರಿಕದ ಸುಂಕ ಸಮರದ ನಡುವೆ ಸೋಮವಾರ ಚೀನಾ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ!

ಟ್ರಂಪ್ ಸುಂಕ ಸಮರ ನಡುವೆ ಗಡಿ ಮಾತುಕತೆ ನೆಪದಲ್ಲಿ ಅವರು ಎರಡು ದಿನ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

2018ರ ನಂತರ ಮೊದಲ ಬಾರಿಗೆ ಭಾರತಕ್ಕೆ ಮಲೇಷ್ಯಾ ಪ್ರಧಾನಿ ಭೇಟಿ
ದೇಶ

2018ರ ನಂತರ ಮೊದಲ ಬಾರಿಗೆ ಭಾರತಕ್ಕೆ ಮಲೇಷ್ಯಾ ಪ್ರಧಾನಿ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮಲೇಷ್ಯಾ ಪ್ರಧಾನಿ ದೆಹಲಿಗೆ ಆಗಮಿಸುತ್ತಿದ್ದಾರೆ. ಇದು ಮಲೇಷ್ಯಾ ಪ್ರಧಾನಿಯಾಗಿ ಅನ್ವರ್ ಬಿನ್ ಇಬ್ರಾಹಿಂ ಅವರ ಮೊದಲ ಭೇಟಿಯಾಗಿದೆ.

ಹೈದರಾಬಾದ್ ನಲ್ಲಿ ಗೂಗಲ್ ಕ್ಯಾಂಪಸ್ ನಿರ್ಮಾಣ: ಸುಂದರ್ ಪಿಚ್ಚೈ
ದೇಶ

ಹೈದರಾಬಾದ್ ನಲ್ಲಿ ಗೂಗಲ್ ಕ್ಯಾಂಪಸ್ ನಿರ್ಮಾಣ: ಸುಂದರ್ ಪಿಚ್ಚೈ

ಹೈದಾರಾಬಾದ್ ನಲ್ಲಿ ಗೂಗಲ್ ನ ಹೊಸ ಕ್ಯಾಂಪಸ್ ನಿರ್ಮಾಣವಾಗಲಿದ್ದು ಭಾರತದಲ್ಲಿ ಅತಿ ಹೆಚ್ಚು ಜನರು ಇಂಟರ್ ನೆಟ್ ಬಳಕೆ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದ್ದಾರೆ.