ಭಾರತದ ಆರ್ಥಿಕ ಬೆಳವಣಿಗೆ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ
ಮಾತುಕತೆಗಳ ಬಳಿಕ ಬಿಡುಗಡೆ ಮಾಡಲಾದ ತಮ್ಮ ಮಾಧ್ಯಮ ಹೇಳಿಕೆಯಲ್ಲಿ, ಮೋದಿ ಅವರು ಕಳೆದ ತ್ರೈಮಾಸಿಕದಲ್ಲಿ ಭಾರತದ ಶೇ. 7.8 ರಷ್ಟು ಆರ್ಥಿಕ ಬೆಳವಣಿಗೆಯನ್ನು ಎತ್ತಿ ತೋರಿಸಿದರು

ಅಮೆರಿಕದ ಶೇ. 50 ರಷ್ಟು ಸುಂಕ: ಭಾರತದ ಆರ್ಥಿಕ ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆಯೇ? S&P Global Ratings ಹೇಳಿದ್ದು ಹೀಗೆ...
ಟ್ರಂಪ್ ಸುಂಕಗಳು ಭಾರತದ ಬೆಳವಣಿಗೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು S&P Global Ratings ನಿರ್ದೇಶಕ ಯೀಫಾರ್ನ್ ಫುವಾ ಬುಧವಾರ ಹೇಳಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆ ಮುನ್ನೋಟ ಶೇ.6.8 ಕ್ಕೆ ಇಳಿಸಿದ ಐಎಂಎಫ್
ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮಂಗಳವಾರದಂದು ತನ್ನ ಮುನ್ನೋಟದಲ್ಲಿ ಭಾರತದ ಆರ್ಥಿಕ ಬೆಳವಣಿಗೆ-2022 ನ್ನು ಶೇ.6.8 ಕ್ಕೆ ಇಳಿಕೆ ಮಾಡಿದೆ.

ಪ್ರಸಕ್ತ ಆರ್ಥಿಕ ವರ್ಷ ಭಾರತದ ಆರ್ಥಿಕ ಬೆಳವಣಿಗೆ ಮುನ್ನೋಟ ಶೇ.10ಕ್ಕೆ ಕಡಿತಗೊಳಿಸಿದ ಎಡಿಬಿ
ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸೆ.22 ರಂದು ,ಭಾರತದ ಆರ್ಥಿಕ ಬೆಳವಣಿಗೆ ಮುನ್ನೋಟವನ್ನು ಪ್ರಸಕ್ತ ಆರ್ಥಿಕ ವರ್ಷಕ್ಕೆ ಶೇ.10ಕ್ಕೆ ಕಡಿತಗೊಳಿಸಿದೆ.

