ಭಾರತದ ಕಾಫಿ

ಭಾರತದ ಕಾಫಿಗೆ ಹೆಚ್ಚಿದ ಜಾಗತಿಕ ಬೇಡಿಕೆ; ವಿದೇಶಗಳಿಂದ 'ಫ್ರೀ ಟ್ರೇಡಿಂಗ್' ಅಗ್ರಿಮೆಂಟ್!
ಭಾರತ ಇಂದು 4 ಲಕ್ಷ ಟನ್ ಕಾಫಿಯನ್ನು ಉತ್ಪಾದಿಸುತ್ತಿದ್ದು, ಶೇ.70ರಷ್ಟು ಕಾಫಿ ರಫ್ತು ಮಾಡುತ್ತಿದೆ. ಶೇ.30ರಷ್ಟು ಮಾತ್ರ ಸ್ಥಳೀಯವಾಗಿ ಬಳಕೆಯಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಭಾರತದ ಕಾಫಿ ಪ್ರಮಾಣೀಕರಣ ಪ್ರಕ್ರಿಯೆ; ಮಾನದಂಡ ರೂಪಿಸಲು ಕಾಫಿ ಬೋರ್ಡ್ ಸಜ್ಜು!
ಈ ಮಾನದಂಡಗಳು ಕಾಫಿಯನ್ನು ಹೇಗೆ ಬೆಳೆಸಲಾಗುತ್ತದೆ, ಹೇಗೆ ಕೊಯ್ಲು ಮಾಡಲಾಗುತ್ತದೆ ಎಂಬುದರಿಂದ ಹಿಡಿದು ಅದನ್ನು ಹೇಗೆ ಸಂಸ್ಕರಿಸಲಾಗುತ್ತದೆ ಮತ್ತು ಪ್ಯಾಕ್ ಮಾಡಲಾಗುತ್ತದೆ ಎಂಬುದನ್ನು ಹೊಂದಿರುತ್ತದೆ.

