ದೇಶಭಾರತದ ಗ್ರೀನ್ ಆಫೀಸ್ ಸ್ಪೇಸ್ ಪಟ್ಟಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ, ದೆಹಲಿ ಎನ್ ಸಿಆರ್ ಗೆ 2ನೇ ಸ್ಥಾನ
ಉದ್ಯಾನ ನಗರಿ ಬೆಂಗಳೂರು ಭಾರತದ ಗ್ರೀನ್ ಆಫೀಸ್ ಸ್ಪೇಸ್(ಹಸಿರು ಕಚೇರಿ ಸ್ಥಳಾವಕಾಶ)ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದು, ದೇಶದ ಶೇಕಡಾ 30 ರಷ್ಟು ಅಂದರೆ 104.5 ಮಿಲಿಯನ್ ಚದರ ಅಡಿ ಹಸಿರು ಕಚೇರಿಗಳನ್ನು ಸಿಲಿಕಾನ್ ಸಿಟಿ ಹೊಂದಿದೆ.