ವಿದೇಶಪಾಕಿಸ್ತಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರದಿಂದ ಭಾರತದ ಚಾನಲ್ ಗಳನ್ನು ಪ್ರಸಾರ ಮಾಡುವುದಕ್ಕೆ ನಿರ್ಬಂಧ
ಭಾರತದ ವಾಹಿನಿಗಳಿಂದ ಅಕ್ರಮವಾಗಿ ವಿಷಯಗಳನ್ನು ಪ್ರಕಟಿಸುವ ಪಾಕಿಸ್ತಾನದ ವಾಹಿನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ಎಚ್ಚರಿಕೆ