ವಾಣಿಜ್ಯಕೊರೋನಾವೈರಸ್: ಭಾರತದ ಜಿಡಿಪಿ ಬೆಳವಣಿಗೆಯನ್ನು 2.5%ಕ್ಕೆ ಇಳಿಸಿದ ಮೂಡೀಸ್
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಆರ್ಥಿಕ ವೆಚ್ಚದ ಕಾರಣದಿಂದಾಗಿ ಮೂಡಿಸ್ ಇನ್ವೆಸ್ಟರ್ಸ್ ಸರ್ವಿಸ್ 2020 ರ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಹಿಂದಿನ 5.3 ಶೇಕಡಾದಿಂದ 2.5 ಶೇಕಡಕ್ಕೆ ಇಳಿಸಿದೆ