ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಇನ್ನೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.