ಭಾರತದ ನಿಯೋಗ

ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ: ಏಪ್ರಿಲ್ 20ಕ್ಕೆ ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ನೇತೃತ್ವದ ನಿಯೋಗ ಅಮೆರಿಕಾಗೆ ಪ್ರಯಾಣ!
ಇತ್ತೀಚಿನ ಬೆಳವಣಿಗೆಗಳಲ್ಲಿ ಅಮೆರಿಕಾ ಸುಪ್ರೀಂಕೋರ್ಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ಅಕ್ರಮ ಎಂದು ಘೋಷಿಸಿದ ತೀರ್ಪು ಮಹತ್ವದ ತಿರುವು ನೀಡಿದೆ. ಈ ತೀರ್ಪಿನ ಪರಿಣಾಮವಾಗಿ ಅಮೆರಿಕಾ ತನ್ನ ವಾಣಿಜ್ಯ ನೀತಿಯಲ್ಲಿ ಬದಲಾವಣೆ ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಮನ್ ವೆಲ್ತ್ ಸ್ಪೀಕರ್ ಗಳ ಸಮಾವೇಶ: ಭಾರತೀಯ ಸಂಸದೀಯ ನಿಯೋಗಕ್ಕೆ ಸ್ಪೀಕರ್ ಓಂ ಬಿರ್ಲಾ ನೇತೃತ್ವ
ಕೆನಡಾದ ಒಟ್ಟಾವದಲ್ಲಿ ನಡೆಯುವ ಕಾಮನ್ ವೆಲ್ತ್ ದೇಶಗಳ 25ನೇ ಸ್ಪೀಕರ್ ಗಳ ಸಮಾವೇಶ(ಸಿಎಸ್ ಪಿಒಸಿ)ದಲ್ಲಿ ಪಾಲ್ಗೊಳ್ಳಲು ರಾಜ್ಯಸಭೆ ಉಪಸಭಾಪತಿ ಹರಿವಂಶ್ ಅವರನ್ನೊಳಗೊಂಡ ಭಾರತದ ಸಂಸದೀಯ ನಿಯೋಗದ ನೇತೃತ್ವವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಹಿಸಲಿದ್ದಾರೆ.

