ದೇಶಯಾವುದೇ ಭಾರತೀಯ ಪ್ರಜೆ ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿಯುವುದಿಲ್ಲ: ಪ್ರಧಾನಿ
ಎನ್ ಆರ್ ಸಿ ಜಾರಿ ಅಸ್ಸಾಂ ನ ಜನತೆಯ ತ್ಯಾಗ ಹಾಗೂ ಪ್ರತಿಜ್ಞೆಯಿಂದಾಗಿದೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಯಾವುದೇ ಪ್ರಜೆಯನ್ನೂ ಸಹ ಎನ್ ಆರ್ ಸಿಯಿಂದ ಹೊರಗುಳಿಯುವುದಕ್ಕೆ ಬಿಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ.