ವಿದೇಶIndia 'Proxy war': ಪಾಕಿಸ್ತಾನದ ಆರೋಪಕ್ಕೆ ಅಪ್ಘಾನಿಸ್ತಾನ ತಿರುಗೇಟು! ಹೇಳಿದ್ದೇನು? Video
ನಾವು ಸ್ವತಂತ್ರ ರಾಷ್ಟ್ರವಾಗಿ ಭಾರತದೊಂದಿಗೆ ಸಂಬಂಧವನ್ನು ನಿರ್ವಹಿಸುತ್ತೇವೆ. ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳ ಚೌಕಟ್ಟಿನೊಳಗೆ ಆ ಸಂಬಂಧಗಳನ್ನು ಬಲಪಡಿಸುತ್ತೇವೆ ಎಂದು ಮುಜಾಹಿದ್ ಅಲ್ ಜಜೀರಾಗೆ ತಿಳಿಸಿದರು.