ವಾಣಿಜ್ಯಆರ್ಥಿಕ ಸಮೀಕ್ಷೆ: ಹಣಕಾಸು ವರ್ಷ 2021-22ರಲ್ಲಿ ಶೇ.11 ಬೆಳವಣಿಗೆ ನಿರೀಕ್ಷೆ
ಮಾರ್ಚ್ 31 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.7 ರಷ್ಟು ಮಟ್ಟಕ್ಕೆ ಕುಗ್ಗಬಹುದು, ಆದರೆ ಮುಂದಿನ ಹಣಕಾಸು ವರ್ಷದಲ್ಲಿ ಶೇ.11 ರಷ್ಟು ಪ್ರಗತಿ ಕಾಣಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿದ ಆರ್ಥಿಕ ಸಮೀಕ್ಷೆ ಹೇಳಿದೆ.