ಭಾರತದ ಮುಖ್ಯ ನ್ಯಾಯಮೂರ್ತಿ

'ಕಾಕ್ರೋಚ್' ಹೇಳಿಕೆ ವಿವಾದ: ನನ್ನ ಮಾತನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ, ಯುವಕರನ್ನು ದಾರಿ ತಪ್ಪಿಸುವ ಯತ್ನ- CJI ಕಿಡಿ
ನ್ಯಾಯಾಲಯದ ವಿಚಾರಣೆಗಳ ವಿಡಿಯೊ ತುಣುಕುಗಳನ್ನು ಸೂಕ್ತ ಸಂದರ್ಭವಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕಳವಳ ವ್ಯಕ್ತಪಡಿಸಿದರು.
370ನೇ ವಿಧಿ ರದ್ದತಿ, SIR ಬಗ್ಗೆ ತೀರ್ಪು: 53ನೇ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ!
ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.

ತೀವ್ರ ಸೋಂಕು: CJI BR Gavai ಆಸ್ಪತ್ರೆಗೆ ದಾಖಲು!
ಇತ್ತೀಚೆಗೆ ಹೈದರಾಬಾದ್‌ಗೆ ಭೇಟಿ ನೀಡಿದ್ದಾಗ ಬಿಆರ್ ಗವಾಯಿ ಅವರಿಗೆ ತೀವ್ರ ಸೋಂಕು ಇರುವುದು ಪತ್ತೆಯಾಗಿತ್ತು.

Justice Sanjiv Khanna: ಸುಪ್ರೀಂ ಕೋರ್ಟ್ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಅವರು ಮೇ 13, 2025 ರವರೆಗೆ ಅಧಿಕಾರದಲ್ಲಿರುತ್ತಾರೆ.

ವಕೀಲರ ವರ್ತನೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕಿಡಿ
ಕೆಲವೊಮ್ಮೆ, ವಕೀಲರು ತಮ್ಮ ಮೊಕದ್ದಮೆಗಳ ತುರ್ತು ವಿಚಾರಣೆಗಾಗಿ ಪಟ್ಟಿಮಾಡುವ ಪ್ರಯತ್ನದಲ್ಲಿ, ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ಬೇರೆ ಬೇರೆ ದಿನಾಂಕಗಳಲ್ಲಿ ಅದೇ ಪ್ರಕರಣಗಳನ್ನು ಮತ್ತೆ ಮತ್ತೆ ಉಲ್ಲೇಖಿಸಲು ತಮ್ಮ ವಕೀಲರನ್ನು ಬದಲಾಯಿಸುತ್ತಾರೆ.

ವಕೀಲರ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಕಡಿಮೆ ಪ್ರಾತಿನಿಧ್ಯ: CJI DY ಚಂದ್ರಚೂಡ್ ಅಸಮಾಧಾನ
ವಕೀಲರ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಕಡಿಮೆ ಪ್ರಾತಿನಿಧ್ಯ ಇದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರೀತಿಸಿ ಮದುವೆಯಾದ, ಅನ್ಯ ಜಾತಿಯವರನ್ನು ವಿವಾಹವಾದ ನೂರಾರು ಯುವಜನರ ಹತ್ಯೆಯಾಗುತ್ತಿದೆ: ಸಿಜೆಐ ಆತಂಕ
ದೇಶದಲ್ಲಿ ಹೆಚ್ಚುತ್ತಿರುವ ಮರ್ಯಾದಾ ಹತ್ಯೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕಳವಳ ವ್ಯಕ್ತಪಡಿಸಿದ್ದು, ಯಾರನ್ನಾದರೂ ಪ್ರೀತಿಸಿದ ಕಾರಣಕ್ಕೆ ಮತ್ತು ಅನ್ಯ ಜಾತಿಯವರನ್ನು ಮದುವೆಯಾದ ಕಾರಣಕ್ಕೆ ನಡೆಯುವ ಮರ್ಯಾದೆಗೇಡು ಹತ್ಯೆಯಿಂದ ನೂರಾರು ಯುವಜನರು ಸಾಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ನ್ಯಾ. ವೈವಿ ಚಂದ್ರಚೂಡ್ ಎದುರು ನನ್ನ 'ಸುಪ್ರೀಂ ಕೋರ್ಟ್ʼ ಯಾನ ಆರಂಭ, ಈಗ ಅವರ ಮಗನಿಗೆ ಅಧಿಕಾರ ಹಸ್ತಾಂತರಿಸುತ್ತಿರುವೆ: ಸಿಜೆಐ ಲಲಿತ್
ನ್ಯಾ. ವೈವಿ ಚಂದ್ರಚೂಡ್ ಎದುರು ನನ್ನ ʼಸುಪ್ರೀಂಕೋರ್ಟ್ʼ ಯಾನ ಆರಂಭವಾಗಿತ್ತು. ಇದೀಗ ಅವರ ಮಗನಿಗೆ ಅಧಿಕಾರ ಹಸ್ತಾಂತರಿಸುತ್ತಿರುವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಯು ಯು ಲಲಿತ್ ಹೇಳಿದ್ದಾರೆ.

ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿವೈ ಚಂದ್ರಚೂಡ್ ಹೆಸರು ಶಿಫಾರಸು ಮಾಡಿದ CJI ಯುಯು ಲಲಿತ್
ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

