ದೇಶಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯನ್ಯಾಯಮೂರ್ತಿ ಹೆಸರು ಶಿಫಾರಸು ಮಾಡಿದ CJI ಸಂಜೀವ್ ಖನ್ನಾ; ಯಾರು ಈ ಬಿ.ಆರ್ ಗವಾಯಿ!
ಭಾರತದ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ (CJI) ಸಂಜೀವ್ ಖನ್ನಾ ಅವರು ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಅಧಿಕೃತವಾಗಿ ಶಿಫಾರಸು ಮಾಡಿದರು.