ಭಾರತದ ಮೇಲಿನ ಸುಂಕ

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!
ಭಾರತೀಯರು ಬಗ್ಗದಿದ್ದರೆ, ಅಧ್ಯಕ್ಷ ಟ್ರಂಪ್ ಕೂಡಾ ತಮ್ಮ ನಿಲುವು ಸಡಿಲಗೊಳಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ" ಎಂದು ಅವರು ಹೇಳಿದರು.

ಭಾರತದ ಸಾರ್ವಭೌಮತ್ವದ ಬಗ್ಗೆ ಚೌಕಾಸಿ ನಡೆಯಲ್ಲ: ಸುಂಕ ಬೆದರಿಕೆ ವಿಷಯದಲ್ಲಿ ಭಾರತಕ್ಕೆ ಚೀನಾ ಬೆಂಬಲ; ಅಮೆರಿಕ ನಡೆಗೆ ತೀವ್ರ ಖಂಡನೆ!
ಸುಂಕ ವಿಧಿಸಿದ ನಂತರ ಭಾರತಕ್ಕೆ ಚೀನಾದ ರಾಯಭಾರಿ ಕ್ಸು ಫೀಹಾಂಗ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡೆಯನ್ನು ಟೀಕಿಸಿದ್ದಾರೆ.

