ವಿದೇಶಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್ ವಸ್ತುಗಳಿಗೆ ವಿನಾಯಿತಿ
ಜಾಗತಿಕ ಅನಿಶ್ಚಿತತೆಗಳಿಂದ ರಫ್ತುದಾರರನ್ನು ರಕ್ಷಿಸಲು ಸರ್ಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ವಾಣಿಜ್ಯ ಸಚಿವಾಲಯವು ರಫ್ತುದಾರರಿಗೆ ಭರವಸೆ ನೀಡಿದೆ.