ದೇಶಭಾರತದ ಮೊದಲ ಕೊರೋನಾವೈರಸ್ ಪೀಡಿತೆ ಆಸ್ಪತ್ರೆಯಿಂದ ಡಿಸ್ಚಾರ್ಜ್
ಭಾರತದ ಮೊದಲ ನೋವೆಲ್ ಕೊರೋನಾವೈರಸ್ ರೋಗಿಯು ಗುರುವಾರ ಆಸ್ಪ್ತರೆಯಿಂದ ಬಿಡುಗಡೆಯಾಗಿದ್ದಾರೆ. ತ್ರಿಶೂರ್ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಯನ್ನು ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.