ರಾಜ್ಯಭಾರತದಲ್ಲಿ ಮೊದಲು: ಭದ್ರತೆಯನ್ನು ಹೆಚ್ಚಿಸುವ 'ಆರ್ಟ್ ವಿಡಿಯೋ ವಾಲ್' ಕೆಎಸ್ ಆರ್ ರೈಲ್ವೆ ನಿಲ್ದಾಣಕ್ಕೆ ಬೆಲ್ಜಿಯಂ ನಿಂದ ಆಮದು
ಭದ್ರತೆಯನ್ನು ಹೆಚ್ಚಿಸುವ ಆರ್ಟ್ ವಿಡಿಯೋ ವಾಲ್ (ಗೋಡೆ)ಯನ್ನು ಬೆಲ್ಜಿಯಂ ನಿಂದ ಆಮದು ಮಾಡಿಕೊಳ್ಳಲಾಗಿದ್ದು ರೈಲ್ವೆ ಭದ್ರತಾ ಪಡೆ (ಆರ್ ಪಿಎಫ್) ನ್ ಸೈಬರ್ ಸೆಲ್ ನ ಆವರಣದಲ್ಲಿ ಅಳವಡಿಸಲಾಗಿದೆ.