ಭಾರತದ ರಾಯಭಾರಿ

ಟರ್ಕಿಯ ಭಾರತದ ನೂತನ ರಾಯಭಾರಿಯಾಗಿ ಮುಕ್ತೇಶ್ ಕುಮಾರ್ ಪರದೇಶಿ ನೇಮಕ
ಪರದೇಶಿ ಅವರು, 1991-ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿದ್ದು,, ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (MEA) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಶೀಘ್ರದಲ್ಲಿಯೇ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.

ತಾಲಿಬಾನ್ ಮುಖಂಡರನ್ನು ಭೇಟಿಯಾದ ಕತಾರ್ ನ ಭಾರತದ ರಾಯಭಾರಿ: ಭಯೋತ್ಪಾದನೆಗಾಗಿ ಆಫ್ಘನ್ ನೆಲ ಬಳಕೆ ಕುರಿತು ಕಳವಳ
ಅಫ್ಘಾನಿಸ್ತಾನದಿಂದ ಅಮೆರಿಕ ಸಂಪೂರ್ಣವಾಗಿ ಸೇನೆ ಹಿಂತೆಗೆತದ ದಿನವಾದ ಇಂದು ಕತಾರ್ ನ ಭಾರತ ರಾಯಭಾರಿ ದೀಪಕ್ ಮಿತ್ತಲ್ ಮಂಗಳವಾರ ತಾಲಿಬಾನ್ ಮುಖಂಡ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್ಜಾಯ್ ಅವರನ್ನು ದೋಹಾದಲ್ಲಿ ಭೇಟಿಯಾಗಿದ್ದಾರೆ.

ಎರಿಕ್ ಗಾರ್ಸೆಟ್ಟಿ ಭಾರತದ ನೂತನ ರಾಯಭಾರಿಯಾಗಿ ನೇಮಕ
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶುಕ್ರವಾರ ಲಾಸ್ ಏಂಜಲೀಸ್ ಮೇಯರ್ ಎರಿಕ್ ಗಾರ್ಸೆಟ್ಟಿಯವರನ್ನು ಭಾರತದ ನೂತನ ರಾಯಭಾರಿಯಾಗಿ ನೇಮಕ ಮಾಡಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

ಕಾಬೂಲ್ ಗುರುದ್ವಾರದ ಮೇಲೆ ಉಗ್ರ ದಾಳಿ: ಭಾರತದ ರಾಯಭಾರಿಯಿಂದ ಮೃತರ ಕುಟುಂಬಕ್ಕೆ ಸಾಂತ್ವನ
ಉಗ್ರರು ದಾಳಿ ನಡೆಸಿದ ಅಫಘಾನಿಸ್ತಾನದ ಕಾಬೂಲ್ನಲ್ಲಿರುವ ಸಿಖ್ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಗುರುವಾರ ಅಫಘಾನ್ ನಲ್ಲಿರುವ ಭಾರತೀಯ ರಾಯಭಾರಿ ವಿನಯ್ ಕುಮಾರ್ ಅವರು ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಕೆನ್ನೆತ್ ಜಸ್ಟರ್ ಭಾರತದ ರಾಯಭಾರಿಯಾಗಿ ನೇಮಕ ಮಾಡಿದ ಡೊನಾಲ್ಡ್ ಟ್ರಂಪ್
ಭಾರತ-ಅಮೆರಿಕ ಪರಮಾಣು ಒಪ್ಪಂದಕ್ಕೆ ಸಹಾಯ ಮಾಡಿದ್ದ ಕೆನ್ನೆತ್ ಐ ಜಸ್ಟರ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್....

ಭಾರತದ ರಾಯಭಾರಿ ರವಿ ಥಾಪರ್ ನ್ಯೂಜಿಲೆಂಡ್ ನಿಂದ ವಾಪಸ್
ನ್ಯೂಜಿಲೆಂಡ್ ನಲ್ಲಿ ನೆಲೆಯೂರಿದ್ದ ಭಾರತದ ರಾಯಭಾರಿ ರವಿ ಥಾಪರ್ ಅವರು ಶನಿವಾರ ಭಾರತಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ...

