ದೇಶಜೂನ್ 6ರ ಒಪ್ಪಂದಕ್ಕೆ ಬದ್ಧವಾಗಲು ಚೀನಾ ವಿಫಲ: ಭಾರತ
ಮೇ ಆರಂಭದಿಂದ ಭಾರತ-ಚೀನಾ ಪಡೆಗಳು ಮುಖಾಮುಖಿಯಾಗಿ ಪೂರ್ವ ಲಡಾಕ್ನಲ್ಲಿ ಎದುರಾಗಿದ್ದ ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸಲು ಉಭಯ ದೇಶಗಳ ಹಿರಿಯ ಸೇನಾಧಿಕಾರಿಗಳ ನಡುವೆ ಜೂನ್ 6 ರಂದು ಮಾಡಿಕೊಂಡ ಒಪ್ಪಂದಕ್ಕೆ ಬದ್ಧವಾಗಲು ಚೀನಾ ವಿಫಲವಾಗಿದೆ ಎಂದು ಭಾರತ ಮಂಗಳವಾರ ಆರೋಪಿಸಿದೆ.