ರಾಜ್ಯವಿಶ್ವ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆಗೆ ಗೌರವ, ಪ್ರಧಾನಿ ಮೋದಿಗೆ ಕ್ರೆಡಿಟ್ ನೀಡಿದ ಅಮಿತ್ ಶಾ!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತಿತರ ಪ್ರಸಿದ್ಧ ಯಾತ್ರಾ ಕೇಂದ್ರಗಳ ಕುರಿತ ಪ್ರಚಾರವನ್ನು ಉದಾಹರಣೆಯಾಗಿ ಉಲ್ಲೇಖಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಶ್ವ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆಯ ಗೌರವದ ಕ್ರೆಡಿಟ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ್ದಾರೆ.