ದೇಶಅಮೆರಿಕ-ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ? Video
ಜೂನ್ 17 ರಂದು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತಕ್ಕೆ ತೆರಳುವ 11 ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.