ಕ್ರಿಕೆಟ್ಅಂತಾರಾಷ್ಟ್ರೀಯ ವಾಯುಪ್ರದೇಶ ಬಂದ್: ಭಾರತದಲ್ಲೇ ಸಿಲುಕಿದ ವೆಸ್ಟ್ ಇಂಡೀಸ್, ಜಿಂಬಾಬ್ವೆ ಕ್ರಿಕೆಟ್ ತಂಡ!
ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾನಿ ವರದಿ ಹಿನ್ನೆಲೆಯಲ್ಲಿ ಗಲ್ಫ್ ಪ್ರದೇಶದಲ್ಲಿ ಸದ್ಯ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದು ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ.