ಆರೋಗ್ಯಪ್ರತೀ 10 ಭಾರತೀಯರಲ್ಲಿ ಒಬ್ಬರಿಗೆ ಕ್ಯಾನ್ಸರ್, ಪ್ರತೀ 15 ರಲ್ಲಿ ಒಬ್ಬ ಮಹಾಮಾರಿಗೆ ಬಲಿ: ವಿಶ್ವ ಆರೋಗ್ಯ ಸಂಸ್ಥೆ ವರದಿ
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ನೀಡಿದ ವರದಿಯ ಪ್ರಕಾರ, ಭಾರತದಲ್ಲಿ 2018 ರಲ್ಲಿ 1.16 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗಿದೆ.ಅದರಂತೆ ಪ್ರತೀ 10 ಭಾರತೀಯರಲ್ಲಿ ಒಬ್ಬರು ತಮ್ಮ ಜೀವಿತಾವಧಿಯಲ್ಲಿ ಕ್ಯಾನ್ಸರ್ ರೋಗದಿಂಡ ಬಳಲುತ್ತಾರೆ ಹಾಗೂ ಪ್ರತೀ 15 ಮಂದಿಯಲ್ಲಿ ಒಬ್ಬರು ಈ ಕಾಯಿಲೆಯಿಂದ ಸಾಯುತ್ತಾರೆ ಎಂದು ಡಬ್ಲ್ಯುಎಚ್ಒ ವಿವರಿಸಿದೆ.