ಭಾರತದಲ್ಲಿ ಬಡತನ

Caste census: 'ತೆಲಂಗಾಣ, ಕರ್ನಾಟಕದಲ್ಲಿ ಮಾಡಿ... ನಿಮ್ಮ ಮಾದರಿ ತೋರಿಸಿ'; ರಾಹುಲ್ ಗಾಂಧಿಗೆ ಪ್ರಶಾಂತ್ ಕಿಶೋರ್ ಸವಾಲು!
ದೇಶ

Caste census: 'ತೆಲಂಗಾಣ, ಕರ್ನಾಟಕದಲ್ಲಿ ಮಾಡಿ... ನಿಮ್ಮ ಮಾದರಿ ತೋರಿಸಿ'; ರಾಹುಲ್ ಗಾಂಧಿಗೆ ಪ್ರಶಾಂತ್ ಕಿಶೋರ್ ಸವಾಲು!

ರಾಹುಲ್ ಗಾಂಧಿ ಅವರ ಪಕ್ಷ ದೇಶದಲ್ಲಿ 60 ವರ್ಷ ಆಡಳಿತ ನಡೆಸಿದೆ. 60 ವರ್ಷಗಳಿಂದ ಅವರ ಬುದ್ಧಿವಂತಿಕೆ ಎಲ್ಲಿತ್ತು? ಕಳೆದ 60 ವರ್ಷಗಳಿಂದ ನಿಮ್ಮ ಪಕ್ಷ ಅಧಿಕಾರದಲ್ಲಿತ್ತು, ನೀವು ಜಾತಿ ಗಣತಿ ಮಾಡಿ ಬಡತನ ನಿರ್ಮೂಲನೆ ಮಾಡಬೇಕಾಗಿತ್ತು.

Poverty in India: ಕಳೆದ 10 ವರ್ಷದಲ್ಲಿ ಭಾರತದ ಬಡತನ ಪ್ರಮಾಣ ಶೇ.8.5ಕ್ಕೆ ಇಳಿಕೆ- ವರದಿ
ದೇಶ

Poverty in India: ಕಳೆದ 10 ವರ್ಷದಲ್ಲಿ ಭಾರತದ ಬಡತನ ಪ್ರಮಾಣ ಶೇ.8.5ಕ್ಕೆ ಇಳಿಕೆ- ವರದಿ

ಆರ್ಥಿಕ ಬೆಳವಣಿಗೆ ಮತ್ತು ಬಡತನದ ಕುಸಿತವು ಕ್ರಿಯಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ. ಇದು ವೇಗವುಳ್ಳ ಸಾಮಾಜಿಕ ರಕ್ಷಣಾ ಕಾರ್ಯಕ್ರಮಗಳ ಅಗತ್ಯವಿರುತ್ತದೆ ಎಂದು ವರದಿ ಹೇಳಿದೆ.

9 ವರ್ಷಗಳಲ್ಲಿ ದೇಶದ 25 ಕೋಟಿ ಮಂದಿ ಬಡತನ ಮುಕ್ತ: ನೀತಿ ಆಯೋಗ
ದೇಶ

9 ವರ್ಷಗಳಲ್ಲಿ ದೇಶದ 25 ಕೋಟಿ ಮಂದಿ ಬಡತನ ಮುಕ್ತ: ನೀತಿ ಆಯೋಗ

ಕಳೆದ 9 ವರ್ಷಗಳಲ್ಲಿ ದೇಶದಲ್ಲಿನ ಸುಮಾರು 25 ಕೋಟಿ ಮಂದಿ ಬಡತನದಿಂದ ಮುಕ್ತರಾಗಿದ್ದಾರೆ ಎಂದು ನೀತಿ ಆಯೋಗ ಹೇಳಿದೆ.