ದೇಶ2050ಕ್ಕೆ ಭಾರತದಲ್ಲಿ ವಿಶ್ವದಲ್ಲೇ ಅತಿಹೆಚ್ಚು ಮುಸ್ಲಿಮರು, ಹಿಂದೂಗಳ ಸಂಖ್ಯೆ ಗಣನೀಯ ಇಳಿಕೆ: Pew Research Center ವರದಿ
2050 ರ ವೇಳೆಗೆ ಭಾರತವು ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದ್ದು, ಭಾರತವನ್ನು ಹೊರತುಪಡಿಸಿ ಉಳಿದೆಲ್ಲ ದೇಶಗಳಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಾಗಲಿದೆ ಎಂದು ವರದಿಯಲ್ಲಿ ಹೇಳಿದೆ.