ಭಾರತರತ್ನ

ಕಿತ್ತೂರು ಚೆನ್ನಮ್ಮಗೆ ಭಾರತ ರತ್ನ ನೀಡಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ
ನೆರೆಹಾನಿ ಹಿನ್ನೆಲೆಯಲ್ಲಿ ಈ ಬಾರಿ ಕಿತ್ತೂರು ರಾಣಿಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಅಖಿಲ ಭಾರತ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಸಮಿತಿ ತೀರ್ಮಾನಿಸಿದೆ. ಇದರೊಂದಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರಮರಣವನ್ನಪ್ಪಿರುವ....

ಬಿಜೆಪಿ ನಾಥುರಾಮ್ ಗೋಡ್ಸೆಗೂ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲಿ: ಮನೀಶ್ ತಿವಾರಿ ಸವಾಲು
ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಬಂದರೆ ವೀರ ಸಾವರ್ಕರ್ ಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಂದ ವ್ಯಾಪಕ ಟೀಕೆ ಮತ್ತು ವಿರೋಧ ವ್ಯಕ್ತವಾಗುತ್ತಿದೆ.

''ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೇ ಪ್ರಣಬ್ ಮುಖರ್ಜಿಗೆ ಭಾರತ ರತ್ನ'
ಬಿಜೆಪಿ ಮಾತೃಸಂಸ್ಥೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕಾಗಿಯೇ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ.

'ಭಾರತರತ್ನ' ಪ್ರಶಸ್ತಿಗೆ ಕರ್ನಾಟಕದ ಮಾಜಿ ಸಿಎಂ ನಿಜಲಿಂಗಪ್ಪ ಹೆಸರು ಶಿಫಾರಸು: ಸಿಎಂ ಭರವಸೆ
ಮಾಜಿ ಮುಖ್ಯಮಂತ್ರಿ ದಿವಂಗತ ನಿಜಲಿಂಗಪ್ಪ ಅವರಿಗೆ ಭಾರತರತ್ನ ಪ್ರಶಸ್ತಿ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಸಾವರ್ಕರ್ ಗೆ ಭಾರತರತ್ನ ನೀಡುವಂತೆ ಆಗ್ರಹಿಸಿದ ಉದ್ಧವ್ ಠಾಕ್ರೆ
ಹಿಂದುತ್ವದ ನಾಯಕ ವಿವಂಗತ ವೀರ್ ಸಾವರ್ಕರ್ ಅವರಿಗೆ ದೇಶದ ಅತ್ಯುನ್ನತ ಗೌರವ ಭಾರತ ರತ್ನ ನೀಡಿ ಗೌರವಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಸೋಮವಾರ

'ಕೋತಿ'ಯಾಟವಯ್ಯ!

ಭಾರತ ರತ್ನಕ್ಕೆ ತಮ್ಮ ಹೆಸರು ಶಿಫಾರಸು ಮಾಡಲು ನಿರಾಕರಿಸಿದ್ದ ಅಟಲ್!
ಭಾರತರತ್ನಕ್ಕೆ ನಿಮ್ಮ ಹೆಸರನ್ನು ನೀವೇ ನಾಮ ನಿರ್ದೇಶನ ಮಾಡಿಕೊಳ್ಳಿ ಎಂದು ಬಿಜೆಪಿಯ ಹಲವು ನಾಯಕರು...


