ರಾಜ್ಯತಡರಾತ್ರಿ ಹೆಣ್ಣುಮಕ್ಕಳು ಕೆಲಸ ಮಾಡಬಾರದು: ವಿವಾದ ಹುಟ್ಟುಹಾಕಿದ ಬಿಜೆಪಿ ಮಹಿಳಾ ಎಂಎಲ್'ಸಿ ಹೇಳಿಕೆ
ಅಪರಾಧ ಕೃತ್ಯಗಳಿಗೆ ಗುರಿಯಾಗದಂತೆ ಹಾಗೂ ಸುರಕ್ಷತಾ ದೃಷ್ಟಿಯಿಂದ ಮಹಿಳೆಯರು ತಡರಾತ್ರಿ ಕೆಲಸ ಮಾಡಲು ಅನುಮತಿ ನೀಡಬಾರದು ಎಂದು ಬಿಜೆಪಿ ಎಂಎಲ್'ಸಿ ಭಾರತಿ ಶೆಟ್ಟಿಯವರು ನೀಡಿರುವ ಹೇಳಿಕೆಯೊಂದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.