ಜಿಲ್ಲಾ ಸುದ್ದಿಭಾರತಿ ಅರಸ್ ಕುಮಾರಕೃಪಾ ಗೆಸ್ಟ್!
ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು ಅವರ ಪುತ್ರಿ ಭಾರತಿ ಅರಸ್ ಅವರಿಗೆ ರಾಜ್ಯದ ಪ್ರತಿಷ್ಠಿತ ಕುಮಾರಕೃಪಾ ಅತಿಥಿಗೃಹದಲ್ಲಿ ಕಳೆದ ಎಂಟು ತಿಂಗಳಿಂದ ವಾಸ್ತವ್ಯ ಹೂಡುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವಕಾಶ ಕಲ್ಪಿಸಿದ್ದು ಈಗ ವಿವಾದಕ್ಕೆ ಕಾರಣವಾಗಿದೆ...