ದೇಶ38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಅವಶೇಷ: ಆಪರೇಷನ್ ಮೇಘದೂತದಲ್ಲಿ ನಾಪತ್ತೆಯಾಗಿದ್ದ ಲ್ಯಾನ್ಸ್ ನಾಯಕ್ ಚಂದ್ರಶೇಖರ್!
ದೇಶಕ್ಕೆ ಸ್ವಾತಂತ್ರ್ಯ ದೊರಕಿ ಅಮೃತ ಮಹೋತ್ಸವದ ಸಂದರ್ಭದಲ್ಲಿದ್ದಾಗಲೇ, 38 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯೋಧರೊಬ್ಬರ ಅವಶೇಷ ಸಿಯಾಚಿನ್ನ 16,000 ಅಡಿ ಆಳದಲ್ಲಿ ಪತ್ತೆ ಆಗಿದೆ.