ಕ್ರೀಡೆಕೊಠಡಿಯಲ್ಲಿ ಸೂಜಿ ಪತ್ತೆ, ಕೂಟದಿಂದ ಭಾರತೀಯ ಅಥ್ಲೀಟ್ ಗಳ ಹೊರಗೆ ಹಾಕಿದ ಅಧಿಕಾರಿಗಳು!
ಒಂದೆಡೆ ಭಾರತೀಯ ಕ್ರೀಡಾಪಟುಗಳು ಪದಕಗಳ ಮೇಲೆ ಪದಕಗಳನ್ನು ಬಾಚುತ್ತ ದೇಶದ ಕೀರ್ತಿ ಉತ್ತುಂಗಕ್ಕೇರಿಸುತ್ತಿದ್ದರೆ, ಇತ್ತ ಇದೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕೆಲ ಅಥ್ಲೀಟ್ ಗಳಿಂದ ಭಾರತ ಮುಖಭಂಗ ಅನುಭವಿಸುವಂತಾಗಿದೆ.