ಭಾರತೀಯ ಅಧಿಕಾರಿಗಳು

ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ನಾವಿಕರ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಅನುಮತಿ!
ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ.

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಕತಾರ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ರಿಲೀಫ್
ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಮರಣದಂಡನೆಯನ್ನು ತಡೆಹಿಡಿಯಲಾಗಿದೆ. ಕಳೆದ ವರ್ಷ ಕತಾರ್‌ನಲ್ಲಿ ಬಂಧಿತರಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ಈ ತೀರ್ಪಿಗೆ ಭಾರತ ಸರ್ಕಾರ ಆಘಾತ ವ್ಯಕ್ತಪಡಿಸಿತ್ತು.

ಕಾಬೂಲ್ ನಿಂದ 120 ಭಾರತೀಯ ಅಧಿಕಾರಿಗಳನ್ನು ಹೊತ್ತ ಐಎಎಫ್ ವಿಮಾನ ಗುಜರಾತ್ ನ ಜಾಮ್ ನಗರಕ್ಕೆ ಆಗಮನ
ಆಫ್ಘಾನಿಸ್ತಾನದಿಂದ 120 ಭಾರತೀಯ ಅಧಿಕಾರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-17 ವಿಮಾನ ಗುಜರಾತ್ ನ ಜಾಮ್ ನಗರವನ್ನು ತಲುಪಿಸಿದೆ ಎಂದು ಮೂಲಗಳು ಮಂಗಳವಾರ ಖಚಿತಪಡಿಸಿವೆ.

ಪಾಕ್ ಆಕ್ರಮಿತ ಕಾಶ್ಮೀರದ ಸಚಿವರ ಉಪಸ್ಥಿತಿ: ಸಾರ್ಕ್ ಸಭೆಯಿಂದಲೇ ಹೊರನಡೆದ ಭಾರತೀಯ ಅಧಿಕಾರಿ!
ಸಾರ್ಕ್ ಸಭೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಸಚಿವರು ಇದ್ದ ಕಾರಣ ಅಸಮಾಧಾನ ವ್ಯಕ್ತಪಡಿಸಿ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿ ಸಭೆಯಿಂದಲೇ ಹೊರನಡೆದಿದ್ದಾರೆ.

