ಕ್ರಿಕೆಟ್Indian Dressing Room: ಪಾಕ್ ಪಂದ್ಯದ ಬಳಿಕ ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದ ತಿಲಕ್ ವರ್ಮಾ! ಕಾರಣವೇನು? Video ನೋಡಿ...
ತಂಡದ ಕೋಚ್ ಗೌತಮ್ ಗಂಭೀರ್ 'ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಮ್ಯಾಚ್' ಪ್ರಶಸ್ತಿ ಘೋಷಿಸುವಂತೆ ತಂಡದ ಸಹಾಯಕ ಸಿಬ್ಬಂದಿಯಾಗಿರುವ ಕನ್ನಡಿಗ ರಾಘವೇಂದ್ರ ದಿವಗಿ ಅವರಿಗೆ ಸೂಚಿಸುತ್ತಾರೆ.